ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ09-11-2017 343

ಕೋಲಾರ: ಕೋಲಾರದಲ್ಲಿ ಖಾಸಗಿ ವಾಹಿನಿ ವರದಿಗಾರನ ಮೇಲೆ ನಗರ ಪಿಎಸ್ಐ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯ ಸಂಪೂರ್ಣ ಮಾಹಿತಿ ನೀಡುವಂತೆ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಕೋಲಾರದ ಎಸ್.ಪಿ ರೋಹಿಣಿ ಕಟೋಜ್ ಗೆ ದೂರವಾಣಿ ಮೂಲಕ ಗೃಹ ಸಚಿವರು ಸೂಚನೆ ನೀಡಿದ್ದು, ಘಟನೆ ವಿವರ ಪಡೆದು ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ