'ಗೀತಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ’13-12-2017 500

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಕ್ಕೆ ನಟ ಡಾ.ಶಿವರಾಜ್ ಕುಮಾರ್ ಅವರು ಭೇಟಿ ನೀಡಿದ್ದು, ಗೀತಾ ಶಿವರಾಜ್ ಕುಮಾರ್ ಮುಂದಿನ ವಿಧಾನಸಭೆ ಚುನಾವಣೆಗೆ ಸ್ವರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ನಮಗೆ ಎಲ್ಲಾ ಪಾರ್ಟಿಯಲ್ಲಿ ಅಭಿಮಾನಿಗಳಿದ್ದಾರೆ, ಉಪೇಂದ್ರ ಅವರ ಕೆಪಿಜೆಪಿ ಪಕ್ಷಕ್ಕೆ ನಮ್ಮ ಹಾರೈಕೆ ಇದೆ ಎಂದರು. ಮಫ್ತಿ ಸಿನೆಮಾ ಒಂದು ವಿಭಿನ್ನ ಸಿನೆಮಾ, ಮಫ್ತಿ ರಾಜ್ಯಾದ್ಯಂತ ಉತ್ತಮ ಪ್ರದರ್ಶನಗೊಳ್ಳತ್ತಿದೆ, ದೊಡ್ಡಬಳ್ಳಾಪುರ ನಗರಕ್ಕೆ ಭೇಟಿ ಕೊಟ್ಟಿದ್ದು ತುಂಬ ಸಂತೋಷ ನೀಡಿದೆ ಎಂದರು.ಸಂಬಂಧಿತ ಟ್ಯಾಗ್ಗಳು

Shiva Rajkumar geetha shivarajkumar ವಿಧಾನಸಭೆ ಮಫ್ತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ